Versions
KNV ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.
ERVKN ಅಡಿಪಾಯವನ್ನು ಅಗಲವಾದ ಮತ್ತು ಬೆಲೆಬಾಳುವ ಕಲ್ಲುಗಳಿಂದ ಹಾಕಿದರು. ಕೆಲವು ಕಲ್ಲುಗಳು ಹದಿನೈದು ಅಡಿ ಉದ್ದವಾಗಿದ್ದರೆ, ಉಳಿದವು ಹನ್ನೆರಡು ಅಡಿ ಉದ್ದವಾಗಿದ್ದವು.
IRVKN ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು.