Versions
KNV ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
ERVKN ಇಸ್ರೇಲಿನ ಜನರೆಲ್ಲರೂ ಅಲ್ಲಿ ನಿಂತಿದ್ದರು. ರಾಜನಾದ ಸೊಲೊಮೋನನು ಅವರ ಕಡೆಗೆ ತಿರುಗಿ, ಅವರನ್ನು ಆಶೀರ್ವದಿಸಲು ದೇವರನ್ನು ಬೇಡಿದನು.
IRVKN {ಸೊಲೊಮೋನನ ಭಾಷಣ} PS ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,