Bible Versions
Bible Books

1 Kings 8:25 (YLT) Young's Literal Translation

Versions

KNV   ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
ERVKN   ಈಗಲಾದರೋ ಇಸ್ರೇಲಿನ ದೇವರಾದ ಯೆಹೋವನೇ, ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಾಡಿದ ಇತರ ವಾಗ್ದಾನಗಳನ್ನು ಈಗ ನೆರವೇರಿಸು. ನೀನು ನನ್ನ ತಂದೆಗೆ, ‘ದಾವೀದನೇ, ನೀನು ನನ್ನನ್ನು ಅನುಸರಿಸಿದಂತೆ ನಿನ್ನ ಮಕ್ಕಳೂ ಎಚ್ಚರಿಕೆಯಿಂದ ನನ್ನನ್ನು ಅನುಸರಿಸಿದರೆ, ನಿನ್ನ ಕುಟುಂಬದಲ್ಲಿನ ಯಾವನಾದರೊಬ್ಬನು ಇಸ್ರೇಲಿನ ಜನರನ್ನು ಆಳುತ್ತಲೇ ಇರುವನು’ ಎಂದು ಹೇಳಿದೆ.
IRVKN   ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us