Versions
KNV ಯಾಜಕರೂ ಲೇವಿಯರೂ ಇವುಗಳನ್ನು ತಂದರು.
ERVKN ಅವರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು, ಅದರೊಂದಿಗೆ ದೇವದರ್ಶನ ಗುಡಾರವನ್ನು ಮತ್ತು ಗುಡಾರದಲ್ಲಿದ್ದ ಪವಿತ್ರ ವಸ್ತುಗಳನ್ನು ಹೊತ್ತುಕೊಂಡರು. ಈ ವಸ್ತುಗಳನ್ನು ಯಾಜಕರು ಹೊತ್ತುಕೊಳ್ಳಲು ಲೇವಿಯರು ಅವರಿಗೆ ಸಹಾಯ ಮಾಡಿದರು.
IRVKN ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.