Bible Versions
Bible Books

1 Kings 8:52 (YLT) Young's Literal Translation

Versions

KNV   ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ,
ERVKN   ದೇವರಾದ ಯೆಹೋವನೇ, ನನ್ನ ಪ್ರಾರ್ಥನೆಗಳನ್ನು ಮತ್ತು ಇಸ್ರೇಲಿನ ನಿನ್ನ ಜನರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು. ಅವರು ಸಹಾಯಕ್ಕಾಗಿ ಯಾವ ಘಳಿಗೆಯಲ್ಲಾದರೂ ನಿನಗೆ ಮೊರೆಯಿಟ್ಟರೆ ಅದನ್ನು ಆಲಿಸು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us