Versions
KNV ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ
ERVKN ಆ ದೇಶದಲ್ಲಿ ಇಸ್ರೇಲರಲ್ಲದ ಅನ್ಯಜನರೂ ಇದ್ದರು. ಆ ಜನರೆಂದರೆ: ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಹಿವ್ವೀಯರು ಮತ್ತು ಯೆಬೂಸಿಯರು.
IRVKN ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ,