Versions
KNV ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
ERVKN ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.
IRVKN ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.