Bible Versions
Bible Books

1 Kings 9:26 (YLT) Young's Literal Translation

Versions

KNV   ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‌ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
ERVKN   ರಾಜನಾದ ಸೊಲೊಮೋನನು ಏಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಸಹ ನಿರ್ಮಿಸಿದನು. ಪಟ್ಟಣವು ಎದೋಮ್ ದೇಶದಲ್ಲಿ ಕೆಂಪು ಸಮುದ್ರತೀರದ ಏಲೋತಿನ ಹತ್ತಿರದಲ್ಲಿದೆ.
IRVKN   ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us