Bible Versions
Bible Books

1 Kings 9:27 (YLT) Young's Literal Translation

Versions

KNV   ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.
ERVKN   ಸಮುದ್ರದ ಬಗ್ಗೆ ಹೆಚ್ಚಿಗೆ ತಿಳಿದಿರುವ ಕೆಲವು ಜನರು ರಾಜನಾದ ಹೀರಾಮನ ಹತ್ತಿರ ಇದ್ದರು. ಅವರು ಅನುಭವಸ್ತ ನಾವಿಕರಾಗಿದ್ದರು. ಸೊಲೊಮೋನನ ಹಡಗುಗಳಲ್ಲಿ ಅವನ ಜನರೊಡನೆ ಕೆಲಸಮಾಡಲು, ರಾಜನಾದ ಹೀರಾಮನು ತನ್ನ ನಿಪುಣರಾದ ಜನರನ್ನು ಕಳುಹಿಸಿದನು.
IRVKN   ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಹಡಗುಗಳಲ್ಲಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us