Versions
KNV ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
ERVKN ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.
IRVKN * ಅಥವಾ ಈ ಮಂದಿರವು ಕಲ್ಲುಗುಪ್ಪೆಯಾಗುತ್ತದೆ. ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.