Bible Versions
Bible Books

1 Peter 1:10 (YLT) Young's Literal Translation

Versions

KNV   ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ERVKN   ಪ್ರವಾದಿಗಳು ರಕ್ಷಣೆಯನ್ನು ಕುರಿತು ಸೂಕ್ಷ್ಮವಾಗಿ ಹುಡುಕಿ ಪರಿಶೀಲಿಸಲು ಪ್ರಯತ್ನಿಸಿದರು. ನಿಮಗೆ ಮುಂದೆ ಬರಲಿರುವ ಕೃಪೆಯನ್ನು ಕುರಿತು ಅವರು ಮಾತನಾಡಿದರು.
IRVKN   ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ * 2 ಪೇತ್ರ. 1:19; ಮತ್ತಾ 13:17; ಲೂಕ 10:24: ಪ್ರವಾದಿಗಳು ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us