Bible Versions
Bible Books

1 Peter 1:3 (YLT) Young's Literal Translation

Versions

KNV   ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ERVKN   ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.
IRVKN   {ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ} PS 2 ಕೊರಿ 1:3; ಎಫೆ 1:3. ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. 1 ಕೊರಿ 15:20; 1 ಪೇತ್ರ. 3:21. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, § ತೀತ 3:5. ತನ್ನ ಮಹಾ ಕರುಣಾನುಸಾರವಾಗಿ * ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23 ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us