Bible Versions
Bible Books

1 Peter 4:17 (YLT) Young's Literal Translation

Versions

KNV   ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
ERVKN   ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us