Bible Versions
Bible Books

1 Peter 5:5 (YLT) Young's Literal Translation

Versions

KNV   ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
ERVKN   ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.” ಜ್ಞಾನೋಕ್ತಿಗಳು 3:34
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us