Bible Versions
Bible Books

1 Samuel 11:9 (YLT) Young's Literal Translation

Versions

KNV   ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
ERVKN   ಸೌಲನು ಮತ್ತು ಅವನ ಸೈನಿಕರು ಯಾಬೇಷಿನ ಸಂದೇಶಕರಿಗೆ, “ಗಿಲ್ಯಾದಿನ ಯಾಬೇಷ್ ಜನರಿಗೆ ನಾಳೆ ನಡುಮಧ್ಯಾಹ್ನದೊಳಗೆ ನಿಮ್ಮನ್ನು ರಕ್ಷಿಸುತ್ತೇವೆಂದು ತಿಳಿಸಿ” ಎಂಬುದಾಗಿ ಹೇಳಿದರು. ಯಾಬೇಷಿನ ಜನರಿಗೆ ಸೌಲನ ಸಂದೇಶವನ್ನು ಸಂದೇಶಕರು ತಿಳಿಸಿದರು. ಯಾಬೇಷಿನ ಜನರು ಹರ್ಷಿತರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us