Bible Versions
Bible Books

1 Samuel 14:20 (YLT) Young's Literal Translation

Versions

KNV   ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
ERVKN   ಸೌಲನು ಸೈನಿಕರನ್ನೆಲ್ಲ ಒಟ್ಟುಗೂಡಿಸಿಕೊಂಡು ಯುದ್ಧಕ್ಕೆ ಹೋದನು. ಫಿಲಿಷ್ಟಿಯ ಸೈನಿಕರಲ್ಲಿ ನಿಜವಾಗಿಯೂ ಗಲಿಬಿಲಿಯುಂಟಾಗಿತ್ತು. ಅವರು ತಮ್ಮತಮ್ಮಲ್ಲಿಯೇ ಕತ್ತಿಗಳಿಂದ ಹೋರಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us