Bible Versions
Bible Books

1 Samuel 14:30 (YLT) Young's Literal Translation

Versions

KNV   ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
ERVKN   ದಿನ ಶತ್ರುಗಳಿಂದ ವಶಪಡಿಸಿಕೊಂಡ ಆಹಾರವನ್ನು ತಿನ್ನಲು ಜನರಿಗೆ ಅವಕಾಶ ಕೊಟ್ಟಿದ್ದರೆ ಬಹಳ ಒಳ್ಳೆಯದಾಗುತ್ತಿತ್ತು; ನಾವು ಮತ್ತಷ್ಟು ಫಿಲಿಷ್ಟಿಯರನ್ನು ಕೊಲ್ಲಬಹುದಾಗಿತ್ತು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us