Bible Versions
Bible Books

1 Samuel 14:37 (YLT) Young's Literal Translation

Versions

KNV   ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.
ERVKN   ಆದುದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ದಿನ ಸೌಲನಿಗೆ ಉತ್ತರಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us