Bible Versions
Bible Books

1 Samuel 16:20 (YLT) Young's Literal Translation

Versions

KNV   ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
ERVKN   ಇಷಯನು ಕೆಲವು ರೊಟ್ಟಿಗಳನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಒಂದು ಹೋತಮರಿಯನ್ನೂ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕೊಡುಗೆಗಳಾಗಿ ಕಳುಹಿಸಿದನು.
IRVKN   ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us