Bible Versions
Bible Books

1 Samuel 17:12 (YLT) Young's Literal Translation

Versions

KNV   ದಾವೀದನು ಯೆಹೂದದ ಬೇತ್ಲೆಹೇಮ್‌ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
ERVKN   ದಾವೀದನು ಇಷಯನ ಮಗ. ಇಷಯನು ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನ ಎಫ್ರಾತ ವಂಶದವನು. ಇಷಯನಿಗೆ ಎಂಟು ಜನ ಮಕ್ಕಳಿದ್ದರು. ಸೌಲನ ಕಾಲಕ್ಕಾಗಲೇ ಇಷಯನು ಮುದುಕನಾಗಿದ್ದನು.
IRVKN   {ಯುದ್ಧ ಪಾಳೆಯದಲ್ಲಿ ದಾವೀದನು} PS ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ § ಆದಿ 35:19. ಎಫ್ರಾತ್ಯನಾದ * ರೂತ. 4:22. ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us