Bible Versions
Bible Books

1 Samuel 17:18 (YLT) Young's Literal Translation

Versions

KNV   ಇದಲ್ಲದೆ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
ERVKN   ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ.
IRVKN   ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us