Bible Versions
Bible Books

1 Samuel 17:22 (YLT) Young's Literal Translation

Versions

KNV   ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
ERVKN   ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.
IRVKN   ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us