Bible Versions
Bible Books

1 Samuel 17:28 (YLT) Young's Literal Translation

Versions

KNV   ಆದರೆ ಅವನು ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
ERVKN   ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us