Bible Versions
Bible Books

1 Samuel 17:32 (YLT) Young's Literal Translation

Versions

KNV   ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
ERVKN   ದಾವೀದನು ಸೌಲನಿಗೆ, “ಜನರು ಗೊಲ್ಯಾತನಿಗೆ ಹೆದರಿಕೊಳ್ಳುವುದು ಬೇಕಾಗಿಲ್ಲ. ನಾನು ನಿನ್ನ ಸೇವಕ. ನಾನು ಫಿಲಿಷ್ಟಿಯನ ವಿರುದ್ಧ ಹೋರಾಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us