Versions
KNV ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
ERVKN ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು.
IRVKN ಸೌಲನು ಅವನಿಗೆ, “ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು” ಎಂದು ಹೇಳಿದನು.