Bible Versions
Bible Books

1 Samuel 19:22 (YLT) Young's Literal Translation

Versions

KNV   ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.
ERVKN   ಕಡೆಯದಾಗಿ ಸೌಲನೇ ರಾಮಕ್ಕೆ ಹೋದನು. ಸೇಕೂವಿನಲ್ಲಿ ಕಣದ ಬಳಿ ಇರುವ ದೊಡ್ಡ ಬಾವಿಯ ಸಮೀಪಕ್ಕೆ ಅವನು ಬಂದು, “ಸಮುವೇಲ ಮತ್ತು ದಾವೀದ ಎಲ್ಲಿದ್ದಾರೆ?” ಎಂದು ಕೇಳಿದನು. ಜನರು, “ರಾಮದ ಹತ್ತಿರವಿರುವ ಪಾಳೆಯದಲ್ಲಿದ್ದಾರೆ” ಎಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us