Bible Versions
Bible Books

1 Samuel 20:41 (YLT) Young's Literal Translation

Versions

KNV   ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;
ERVKN   ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us