Bible Versions
Bible Books

1 Samuel 21:13 (YLT) Young's Literal Translation

Versions

KNV   ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
ERVKN   ಸಂಗತಿಗಳನ್ನು ಕೇಳಿದ ದಾವೀದನು ಗತ್‌ನ ರಾಜನಾದ ಆಕೀಷನಿಗೆ ಬಹಳವಾಗಿ ಭಯಪಟ್ಟನು.
IRVKN   ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us