Bible Versions
Bible Books

1 Samuel 22:2 (YLT) Young's Literal Translation

Versions

KNV   ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
ERVKN   ದಾವೀದನ ಜೊತೆ ಅನೇಕ ಜನರು ಸೇರಿಕೊಂಡರು. ತೊಂದರೆಯಲ್ಲಿರುವವರು, ಸಾಲಗಾರರು ಮತ್ತು ಅತೃಪ್ತರಾದವರು ದಾವೀದನನ್ನು ಆಶ್ರಯಿಸಿಕೊಂಡರು. ದಾವೀದನು ಅವರಿಗೆಲ್ಲಾ ನಾಯಕನಾದನು. ದಾವೀದನೊಂದಿಗೆ ನಾನೂರು ಜನರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us