Bible Versions
Bible Books

1 Samuel 23:15 (YLT) Young's Literal Translation

Versions

KNV   ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್‌ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.
ERVKN   ದಾವೀದನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು. ಸೌಲನು ತನ್ನನ್ನು ಕೊಲ್ಲಲು ಬರುತ್ತಾನೆಂದು ದಾವೀದನು ಹೆದರಿದ್ದನು.
IRVKN   ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us