Bible Versions
Bible Books

1 Samuel 23:2 (YLT) Young's Literal Translation

Versions

KNV   ಆದದರಿಂದ ದಾವೀದನು--ನಾನು ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
ERVKN   ದಾವೀದನು, “ನಾನು ಹೋಗಿ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು.
IRVKN   ಅವನು, “ನಾನು ಹೋಗಿ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us