Bible Versions
Bible Books

1 Samuel 25:11 (YLT) Young's Literal Translation

Versions

KNV   ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
ERVKN   ನನ್ನ ಬಳಿ ನೀರು ಮತ್ತು ರೊಟ್ಟಿಗಳಿವೆ. ನನ್ನ ಕುರಿಗಳಿಂದ ತುಪ್ಪಟವನ್ನು ಕತ್ತರಿಸುತ್ತಿರುವ ಸೇವಕರಿಗೋಸ್ಕರ ಮಾಂಸವೂ ನನ್ನಲ್ಲಿದೆ. ಆದರೆ ನನಗೆ ಗೊತ್ತಿಲ್ಲದ ಜನರಿಗೆ ನಾನು ಕೊಡುವುದೇ ಇಲ್ಲ!” ಎಂದು ಹೇಳಿದನು.
IRVKN   ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us