Versions
KNV ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
ERVKN ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋಗ್ರಾಂ ಬೇಯಿಸಿದ ಕಾಳನ್ನೂ ನೂರುಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ ತೆಗೆದುಕೊಂಡಳು. ಅವಳು ಅವುಗಳನ್ನು ಕತ್ತೆಗಳ ಮೇಲೆ ಹೇರಿದಳು.
IRVKN ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, * ಸುಮಾರು 20 ಕಿಲೋಗ್ರಾಂ. ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,