Bible Versions
Bible Books

1 Samuel 25:22 (YLT) Young's Literal Translation

Versions

KNV   ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
ERVKN   ನಾಳೆ ಬೆಳಗಾಗುವುದರೊಳಗಾಗಿ ನಾಬಾಲನ ಕುಟುಂಬದಲ್ಲಿ ಒಬ್ಬರಾದರೂ ಜೀವದಿಂದ ಉಳಿದುಕೊಳ್ಳಲು ನಾನು ಅವಕಾಶಕೊಟ್ಟರೆ ದೇವರು ನನ್ನನ್ನು ದಂಡಿಸಲಿ” ಎಂದು ಹೇಳಿದ್ದನು.
IRVKN   ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ರೂತ. 1:17. ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us