Versions
KNV ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
ERVKN ನಿನ್ನ ಒಳ್ಳೆಯ ತೀರ್ಪಿಗಾಗಿ ದೇವರು ನಿನ್ನನ್ನು ಆಶೀರ್ವದಿಸಲಿ. ಈ ದಿನ ನಾನು ನಿರ್ದೋಷಿಗಳನ್ನು ಕೊಲ್ಲದಂತೆ ನೀನು ನನ್ನನ್ನು ತಡೆದೆ.
IRVKN ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.