Bible Versions
Bible Books

1 Samuel 25:5 (YLT) Young's Literal Translation

Versions

KNV   ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;
ERVKN   ಆದ್ದರಿಂದ ನಾಬಾಲನ ಸಂಗಡ ಮಾತನಾಡಲು ದಾವೀದನು ಹತ್ತು ಜನ ಯುವಕರನ್ನು ಕರೆದು ಅವರಿಗೆ, “ಕರ್ಮೆಲಿಗೆ ಹೋಗಿ ನಾಬಾಲನನ್ನು ಕಂಡುಹಿಡಿಯಿರಿ. ಅವನಿಗೆ ನನ್ನ ಪರವಾಗಿ ಶುಭವನ್ನು ಕೋರಿ.”
IRVKN   ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us