Bible Versions
Bible Books

1 Samuel 25:7 (YLT) Young's Literal Translation

Versions

KNV   ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ;
ERVKN   ನೀನು ನಿನ್ನ ಕುರಿಗಳ ತುಪ್ಪಟವನ್ನು ಕತ್ತರಿಸುತ್ತಿರುವುದು ನನಗೆ ತಿಳಿಯಿತು. ನಿನ್ನ ಕುರುಬರು ನಮ್ಮೊಡನೆ ಸ್ವಲ್ಪ ಸಮಯವಿದ್ದರು. ನಾವು ಅವರಿಗೆ ಕೆಟ್ಟದ್ದೇನನ್ನೂ ಮಾಡಲಿಲ್ಲ. ಅವರು ಕರ್ಮೆಲಿನಲ್ಲಿ ಸ್ವಲ್ಪ ಸಮಯವಿದ್ದಾಗ ನಾವು ಅವರಿಂದ ಏನನ್ನೂ ತೆಗೆದುಕೊಳ್ಳಲಿಲ್ಲ.
IRVKN   ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us