Bible Versions
Bible Books

1 Samuel 2:10 (YLT) Young's Literal Translation

Versions

KNV   ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
ERVKN   ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”
IRVKN   “ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ;
ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ.
ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು.
ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು;
ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us