Versions
KNV ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
ERVKN ಎಲ್ಕಾನ ಮತ್ತು ಅವನ ಕುಟುಂಬದವರು ರಾಮಾತದಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಬಾಲಕನು ಶೀಲೋವಿನಲ್ಲಿಯೇ ಉಳಿದುಕೊಂಡನು ಮತ್ತು ಯಾಜಕನಾದ ಏಲಿಯ ಮಾರ್ಗದರ್ಶನದಲ್ಲಿ ಯೆಹೋವನ ಸೇವೆಮಾಡಿದನು.
IRVKN ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು. PS