Bible Versions
Bible Books

1 Samuel 2:16 (YLT) Young's Literal Translation

Versions

KNV   ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
ERVKN   ಯಜ್ಞವನ್ನರ್ಪಿಸುವವನು, “ಕೊಬ್ಬನ್ನು ಮೊದಲು ಹೋಮಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ” ಎಂದು ಹೇಳಿದರೆ, ಯಾಜಕರ ಸೇವಕನು, “ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ” ಎಂದು ಹೇಳುತ್ತಿದ್ದನು.
IRVKN   ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, “ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು” ಎನ್ನುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us