Versions
KNV ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
ERVKN ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಫ್ನಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾ ಪಾಪವಾಗಿತ್ತು.
IRVKN ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ * ಅಥವಾ ಜನರ. ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು. PS