Bible Versions
Bible Books

1 Samuel 2:27 (YLT) Young's Literal Translation

Versions

KNV   ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
ERVKN   ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us