Bible Versions
Bible Books

1 Samuel 2:35 (YLT) Young's Literal Translation

Versions

KNV   ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.
ERVKN   ನಾನು ನನಗೋಸ್ಕರ ನಂಬಿಗಸ್ತನಾದ ಯಾಜಕನೊಬ್ಬನನ್ನು ಆರಿಸಿಕೊಳ್ಳುತ್ತೇನೆ. ಯಾಜಕನು ನಾನು ಹೇಳುವುದನ್ನು ಕೇಳುವನು ಮತ್ತು ನನಗೆ ಇಷ್ಟವಾದುದನ್ನು ಮಾಡುವನು. ಯಾಜಕನ ಕುಟುಂಬವನ್ನು ನಾನು ಬಲಗೊಳಿಸುವೆನು. ನಾನು ಆರಿಸಿಕೊಂಡಿರುವ ರಾಜನ ಬಳಿಯಲ್ಲಿ ಅವನು ಸದಾಕಾಲ ಸೇವೆಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us