Bible Versions
Bible Books

1 Samuel 30:17 (YLT) Young's Literal Translation

Versions

KNV   ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
ERVKN   ದಾವೀದನು ಅವರನ್ನು ಸೋಲಿಸಿ ಅವರನ್ನು ಕೊಂದನು. ಅವರು ಹೊತ್ತಾರೆಯಿಂದ ಮಾರನೆಯ ದಿನದ ಸಂಜೆಯವರೆಗೆ ಹೋರಾಡಿದರು. ನಾನೂರು ಮಂದಿ ಯುವಕರು ತಮ್ಮ ಒಂಟೆಗಳ ಮೇಲೇರಿ ಓಡಿಹೋದದ್ದನ್ನು ಬಿಟ್ಟರೆ, ಉಳಿದ ಅಮಾಲೇಕ್ಯರಲ್ಲಿ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ.
IRVKN   ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us