Bible Versions
Bible Books

1 Samuel 30:19 (YLT) Young's Literal Translation

Versions

KNV   ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
ERVKN   ಏನೂ ಕಳೆದು ಹೋಗಿರಲಿಲ್ಲ. ಅವರು ತಮ್ಮ ಎಲ್ಲ ಮಕ್ಕಳನ್ನೂ ಮುದುಕರನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಮತ್ತೆ ಪಡೆದುಕೊಂಡರು. ಅವರು ತಮ್ಮ ಬೆಲೆಬಾಳುವ ವಸ್ತುಗಳನ್ನೂ ಅಮಾಲೇಕ್ಯರು ತೆಗೆದುಕೊಂಡು ಹೋಗಿದ್ದ ಎಲ್ಲವನ್ನೂ ಮತ್ತೆ ಪಡೆದುಕೊಂಡರು. ಹೀಗೆ ದಾವೀದನು ಎಲ್ಲವನ್ನೂ ತೆಗೆದುಕೊಂಡು ಬಂದನು.
IRVKN   ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರುಗಿ ತೆಗೆದುಕೊಂಡು ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us