Bible Versions
Bible Books

1 Samuel 30:21 (YLT) Young's Literal Translation

Versions

KNV   ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
ERVKN   ದಾವೀದನು ತನ್ನ ಇನ್ನೂರು ಮಂದಿ ಉಳಿದುಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ದಾವೀದನು ಸಹ ಅವರನ್ನು ಸಂಧಿಸಿ ಅವರ ಯೋಗಕ್ಷೇವುವನ್ನು ವಿಚಾರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us