Bible Versions
Bible Books

1 Samuel 4:10 (YLT) Young's Literal Translation

Versions

KNV   ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
ERVKN   ಫಿಲಿಷ್ಟಿಯರು ಶೌರ್ಯದಿಂದ ಹೋರಾಡಿ ಇಸ್ರೇಲರನ್ನು ಸೋಲಿಸಿದರು. ಇಸ್ರೇಲರ ಪ್ರತಿಯೊಬ್ಬ ಸೈನಿಕನೂ ತನ್ನ ಪಾಳೆಯಕ್ಕೆ ಓಡಿಹೋದನು. ಇಸ್ರೇಲರಿಗೆ ಭೀಕರ ಸೋಲಾಯಿತು. ಮೂವತ್ತು ಸಾವಿರ ಇಸ್ರೇಲರು ಹತರಾದರು.
IRVKN   ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us