Bible Versions
Bible Books

1 Samuel 4:17 (YLT) Young's Literal Translation

Versions

KNV   ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
ERVKN   ಬೆನ್ಯಾಮೀನ್ಯನು, “ಇಸ್ರೇಲರು ಫಿಲಿಷ್ಟಿಯರಿಂದ ಸೋತು, ಹಿಮ್ಮೆಟ್ಟಿದರು. ಇಸ್ರೇಲರ ಪಡೆಯು ಅನೇಕ ಸೈನಿಕರನ್ನು ಕಳೆದುಕೊಂಡಿತು. ನಿನ್ನ ಮಕ್ಕಳಿಬ್ಬರೂ ಸತ್ತರು. ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us