Versions
KNV ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.
ERVKN ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ದಾಗೋನಿನ ಪಕ್ಕದಲ್ಲಿಟ್ಟರು.
IRVKN * ನ್ಯಾಯ 16:23. ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.