Versions
KNV ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು.
ERVKN ಬೇತ್ಷೆಮೆಷಿನ ಜನರು ಮಾಡಿದ್ದನ್ನೆಲ್ಲ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ನೋಡಿ ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.
IRVKN ಇದನ್ನೆಲ್ಲಾ ನೋಡಿದ ಮೇಲೆ ‡ ವ. 4. ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು. PEPS